ಪ್ರತಿಭಾ ಪುರಸ್ಕಾರಕ್ಕೆ ಸರ್ಕಾರಿ ನೌಕರರ ಸಂಘದಿಂದ ಅರ್ಜಿ ಆಹ್ವಾನ

Udayavani News
0
ಗುರಮಠಕಲ್:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘ,ಗುರಮ್ಮಿಠ್ಠಕಲ್ಲ ತಾಲ್ಲೂಕು ಅಧ್ಯಕ್ಷ  ತಿಳಿಸಿದ್ದಾರೆ.
AMRESH KAMANAKERI

ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು,ಅರ್ಜಿ ಸಲ್ಲಿಸುವ ಮಕ್ಕಳ ತಂದೆ ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರರಾಗಿರಬೇಕು ಹಾಗೂ ಸದರಿ ಅರ್ಜಿ ಜೊತೆಗೆ ಸೇವಾ ದೃಢೀಕರಣ ಪ್ರಮಾಣಪತ್ರದಲ್ಲಿ ತಾಲ್ಲೂಕು ಅಧ್ಯಕ್ಷರ ಸಹಿ ಇರಬೇಕು,ದೃಢೀಕರಣ ಇಲ್ಲದ ಆನ್‌ಲೈನ್ ಮೂಲಕ ಸಲ್ಲಿಸಲ್ಪಡುವ ಅರ್ಜಿ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಆನ್‍ಲೈನ್ ಅರ್ಜಿ ಸಲ್ಲಿಸಲು https://bit.ly/ksgeaprathibapuraskara2022 ಸಂಪರ್ಕಿಸಲು ಕೋರಿದ್ದಾರೆ.ಅರ್ಜಿ ಸಲ್ಲಿಸಲು ಜುಲೈ 15 ರವರೆಗೆ ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ  ಗೌರವಾಧ್ಯಕ್ಷ  ಗೋಪಲ ರೆಡ್ಡಿ ಪ್ರಧಾನ ಕಾರ್ಯದರ್ಶಿ ಕ್ರಿಷ್ಣರೆಡ್ಡಿ ಖಜಾಂಚಿಗಳಾದ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)