ಬೆಂಗಳೂರು ಸೆ.20 : ಸಂಸದ ಪಿ.ಸಿ.ಗದ್ದಿಗೌಡರ ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪಿ.ಸಿ.ಗದ್ದಿಗೌಡರ ಭೇಟಿಯಾಗಿದ್ಧಾರೆ.
ಪಿ.ಸಿ.ಗದ್ದಿಗೌಡ ಅವರು ಕಳೆದ ಕೆಲವು ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಎಸ್ ವೈ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ಧಾರೆ.
ಕ್ಷಣ ಕ್ಷಣದ ಸುದ್ದಿ ಕೆಳಗಿನ ಜನಸ್ಪಂದನ ವಾಟ್ಸಾಪ್ ಗುಂಪಿನ ಲಿಂಕ್ ಬಳಸಿರಿ.
https://chat.whatsapp.com/EnPflH1YdrTKgr8itRlTe9
ಸುದ್ಧಿಯ ಲಿಂಕ್ ಓಪನ್ ಆಗದಿದ್ದರೆ *'9008329745'* ನಂಬರನ್ನು *'UDAYAVANI. NEWS'* ಎಂದು ಸೇವ್ ಮಾಡಿಕೊಳ್ಳಿ.