UDAYAVANI NEWS
ಮಸ್ಕಿ, ಡಿಸೆಂಬರ್ 29 : ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ 138 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮಹಾತ್ಮ ಗಾಂಧೀಜಿ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪಕ್ಷ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಕಾಂಗ್ರೆಸ್ ಪಕ್ಷದ 138 ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಮಹಾತ್ಮ ಗಾಂಧೀಜಿ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪಕ್ಷ ಸಂಸ್ಥಾಪನಾ ದಿನವನ್ನು ಸರಳತೆಯಿಂದ ಆಚರಣೆ ಮಾಡಲಾಯಿತು.
ಬ್ಲಾಕ್ ಕಾಂಗ್ರೆಸ್ ನಗರ ಎಸ್ಸಿ ಘಟಕದ ಅಧ್ಯಕ್ಷರು ಮಲ್ಲಯ್ಯ ಮುರಾರಿ, ರವಿಕುಮಾರ್, ಮಲ್ಲಿಕ್ ಮುರಾರಿ ,ಆರ್. ಸಿ ನದಾಫ್, ವೀರಭದ್ರ ಕೊಠಾರಿ ಮತ್ತು ಅನೇಕ ಮುಖಂಡರು ಭಾಗವಹಿಸಿದ್ದರು.