ಲಿಂಗಸುಗೂರ ವರದಿ ::ಲಿಂಗಸುಗೂರ ತಾಲೂಕಿನ ಹೊನ್ನಾಳಿ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಯಾರು ಮತದಾನ ಜಾಗೃತಿಯನ್ನು ಸಮಗ್ರ ಶಿಸು ಅಭಿವೃಧ್ದಿ ಯೋಜನಾಧಿಕಾರಿಗಳು ಲಿಂಗಸುಗೂರ ಇಲಾಖೆಯ ಗುರುಗುಂಟಾ ವಲಯದ ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ ಹೀರೇಮಠ ಹೊನ್ನಾಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋದಿಸಿ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮನೆ ಮನೆಗೆ ತರೆಳಿ ಮತದಾನದ ಬಗ್ಗೆ ಜಾಗೃತಿ ಕಡ್ಡಾಯವಾಗಿ ಮತದಾನ ಮಾಡಬೇಕು ಮತಗಟ್ಟೆಗಳಿಗೆ ಹೋಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಮತದಾನ ಮಾಡುವುದು ಪ್ರತಿಯೂಬ್ಬ ನಾಗರಿಕರ ಹಕ್ಕು ಎಂದು ಶೀವಲೀಲಾ ಹೀರೆಮಠ ಮತದಾನದ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿಯರು ಹೊನ್ನಾಳಿ ಸರಕಾರಿ ಶಾಲೆಯ ಮುಖ್ಯ ಗುರುಗಳು ಹೊನ್ನಾಳಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಗ್ರಾಮದ ಜನರು ಮತದಾನ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು