ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣ್ಣದ ವತಿಯಿಂದ. ಶಹಾಪುರ ತಾಲೂಕು ಘಟಕ ರೈತ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆಯಾದ : ಭೀಮನಗೌಡ ಟಿ ಪಾಟೀಲ್ ಹುಲ್ಕಲ್.

Udayavani News
0
ಶಹಾಪುರ : ಇಂದು ಯಾದಗಿರಿ ಜಿಲ್ಲಾ. ಶಹಾಪುರ ತಾಲೂಕಿನಲ್ಲಿ. ಭೀಮರಾಯನ ಗುಡಿ ಪ್ರವಾಸಿ ಮಂದಿರದಲ್ಲಿ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣ್ಣದ ವತಿಯಿಂದ. ಶಹಾಪುರ ತಾಲೂಕು ಘಟಕ ರೈತ ಸಂಘದ ಅಧ್ಯಕ್ಷರನ್ನಾಗಿ ಆಯ್ಕೆಯಾದ ಶ್ರೀ ಭೀಮನಗೌಡ ಟಿ ಪಾಟೀಲ್ ಹುಲ್ಕಲ್ ಇವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು.

 ಈ ಸಂದರ್ಭದಲ್ಲಿ ಮಾತನಾಡಿದ.ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಹಾದೇವಿ ಎಸ್ ಬೇನಾಳ ಮಠ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲನಗೌಡ ಪಾಟೀಲ. ಹಾಗೂ ಜಿಲ್ಲಾ ಪದಾಧಿಕಾರಿಗಳು ತಾಲೂಕ ಪದಾಧಿಕಾರಿಗಳು ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳು ಒಂದಿಗೆ ಶಹಾಪುರ ತಾಲೂಕು ಪದಾಧಿಕಾರಿಗಳು ಆಯ್ಕೆ ಮಾಡಿಿದರು 

 ಜಿಲ್ಲಾ ವರದಿಗಾರರು : ಶಿವು ರಾಠೋಡ ಯಾದಗಿರಿ

Post a Comment

0Comments

Post a Comment (0)