ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದವತಿಯಿಂದ ಯಾದಗಿರಿ ಜಿಲ್ಲೆಯಲ್ಲಿ ದಿನಾಂಕ 23ಕ್ಕೆ ಪ್ರತಿಭಟನೆ.

Udayavani News
0
ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ ಲೂಟಿ ಮಾಡಿರಿವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ಯಾದಗಿರಿ ಜಿಲ್ಲೆಯಲ್ಲಿ ದಿನಾಂಕ 23-04-2025 ರಂದು ಬೆಳಗ್ಗೆ 9-30 ಗಂಟೆಗೆ ಯಾದಗಿರಿ ನಗರದ ತಹಸೀಲ್ದಾರ ಕಚೇರಿ ಮುಂಭಾಗ ದಿಂದ ಸುಭಾಷಚಂದ್ರ ಭೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ R ಅಶೋಕ, ವಿಧಾನ ಪರಿಷತ ವಿರೋಧ ಪಕ್ಷದ ನಾಯಕರಾದ ಚಲುವಾದಿ ನಾರಾಯಣಸ್ವಾಮಿ, ಶ್ರೀರಾಮುಲು, C T ರವಿ ಹಾಗೂ ಪಕ್ಷದ ಅನೇಕ ಹಿರಿಯ ಮುಖಂಡರುಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು ಕಾರಣ  ಯಾದಗಿರಿ ಜಿಲ್ಲೆಯ ಎಲ್ಲಾ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜನಾಕ್ರೋಶ ಪ್ರತಿಭಟನೆಯನ್ನು ಯಶಸ್ವೀಗೊಳಿಸಲು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು ಕರೆ ನೀಡಿದ್ದಾರೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Post a Comment

0Comments

Post a Comment (0)