ಪಕ್ಷದಲ್ಲಿ ಆಂತರಿಕ ಜಗಳವಿಲ್ಲ : ಸಿಎಂ ಸಿದ್ದರಾಮಯ್ಯ

Udayavani News
0
ಬೆಂಗಳೂರು, ಜೂನ್ 27: ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು. 


ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

*ಹೇಳಿಕೆ ನಿರ್ಲಕ್ಷಿಸಿ*
ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ತಿಳಿಸಿದರು.

Post a Comment

0Comments

Post a Comment (0)