ಹರ್ ಘರ್ ತೀರಂಗಾ ಅಭಿಯಾನಕ್ಕೆ ಚಾಲನೆ : ಲವೀಶ್ ಒರಡಿಯಾ.

Udayavani News
0
ಹುಣಸಗಿ : ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಭೇಟಿ ನೀಡಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಲವೀಶ್ ಒರಡಿಯಾ ಅವರು ಹರ್ ಘರ್ ತೀರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು ..

 ಈ ಸಂಧರ್ಭದಲ್ಲಿ ಮಾನ್ಯ ಯೋಜನಾ ನಿರ್ದೇಶಕರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು,( RWS), ಸಹಾಯಕ ನಿರ್ದೇಶಕರು, ತಾಲೂಕ ಪಂಚಾಯತ ಸಿಬ್ಬಂದಿಯವರು ಭಾಗಿಯಾಗಿದ್ದರು‌.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Post a Comment

0Comments

Post a Comment (0)